
ಮತ್ತೋರ್ವ ಬಿಜೆಪಿ ನಾಯಕ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ
ಎಂ.ಪಿ. ರೇಣುಕಾಚಾರ್ಯ, ಎಸ್.ಆರ್.ವಿಶ್ವನಾಥ್, ಶಂಕರಗೌಡ ಹಾಗೂ ಎನ್.ಆರ್.ಸಂತೋಷ್ ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ. ಇದೀಗ ಎಸ್.ಆರ್.ವಿಶ್ವನಾಥ್ ಅವರನ್ನ ಬಿಡಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ಇವರು ಸ್ಥಾನಕ್ಕೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರನ್ನ ಮುಖ್ಯಮಂತ್ರಿ ಬಿಎಸ್ …
Read More