ಎಂ.ಪಿ. ರೇಣುಕಾಚಾರ್ಯ, ಎಸ್.ಆರ್.ವಿಶ್ವನಾಥ್, ಶಂಕರಗೌಡ ಹಾಗೂ ಎನ್.ಆರ್.ಸಂತೋಷ್ ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ. ಇದೀಗ ಎಸ್.ಆರ್.ವಿಶ್ವನಾಥ್ ಅವರನ್ನ ಬಿಡಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ಇವರು ಸ್ಥಾನಕ್ಕೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರನ್ನ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಟಾಚಾರ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ-1 ಮೊಹಮ್ಮದ ನಯೀಮ್ ಮೊಮಿನ್ ಅವರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರಾದಂತ ಡಿಎನ್ ಜೀವರಾಜ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಶ್ರೀ ಸಾಯಿಬಾಬಾ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಅಂಗಡಿ ವ್ಯಾಪಾರ ಸಾಲಬಾದೆ ಬಿಜಿನೆಸ್ ಪ್ರಾಬ್ಲಮ್ ಗಂಡ-ಹೆಂಡತಿ ತೊಂದರೆ ಪ್ರೀತಿಯಲ್ಲಿ ಮೋಸ ಅತ್ತೆ-ಸೊಸೆ ಜಗಳ ಆಸ್ತಿ ವಿಷಯ ಮಕ್ಕಳ ಫಲ ಅಷ್ಟಮಂಗಳ ಪೂಜಾ ಶಕ್ತಿಯಿಂದ ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಸಾಯಿನಾಥ್ 8884454504
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 8884454504 . ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪಂಡಿತ್ ಸಾಯಿನಾಥ್ ಗುರೂಜಿ 8884454504 . ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884454504