ವಿಶ್ವದಲ್ಲಿ ಅತೀ ದೊಡ್ಡ ಮೈಲಿಗಲ್ಲು ಸಾಧಿಸಿದ ಭಾರತ..!

ಭಾರತದಲ್ಲಿ 2005-06 ರಿಂದ 2015-16ರ ಅವಧಿಯಲ್ಲಿ 273 ಮಿಲಿಯನ್ ಜನರು ಬಡತನದಿಂದ ಹೊರಬಂದಿದ್ದಾರೆ. ಈ ಅವಧಿಯಲ್ಲಿ ಇತರ ದೇಶಗಳಿಗಿಂತ ಭಾರತದಲ್ಲಿ ಬಡವರ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ ಎಂದು ವಿಶ್ವಸಂಸ್ಥೆಯ ವರದಿ ಬಹಿರಂಗ ಪಡಿಸಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) …

Read More

ಕೊರೋನಾ ವೈರಾಣು ಪ್ರಬಲ ವೈರಸ್ ಅಲ್ವೇ ಅಲ್ಲ!

ಜೀವಿತಾವಧಿಯಲ್ಲಿ ಕಂಡು ಕೇಳರಿಯದಂತಹ ಕಾಯಿಲೆ ಜಗತ್ತನ್ನೇ ಆವರಿಸಿ ನಿದ್ದೆಗೆಡಿಸಿದೆ. ಎಲ್ಲ ದೇಶಗಳ ಆರ್ಥಿಕತೆಯನ್ನು ಬುಡಮೇಲು ಮಾಡಿದೆ. ಏಕಕಾಲಕ್ಕೆ ವಿಶ್ವದಾದ್ಯಂತ ಪಸರಿಸಿ ಲಕ್ಷಾಂತರ ಜೀವಗಳನ್ನು ಬಲಿತೆಗೆದುಕೊಂಡಿದೆ. ದಿನೇದಿನೆ ರೋಗದಿಂದ ಸೋಂಕಿತರ ಹಾಗೂ ಶಂಕಿತರ ಸಂಖ್ಯೆ ಏರುತ್ತಿದೆ. ದೂರದಲ್ಲಿ ಸದ್ದು ಮಾಡುತ್ತಿದ್ದ ಕೋವಿಡ್-19 ಮನೆಯ …

Read More

ಕೋವಿಡ್-19ಗೆ ಸರ್ಕಾರದಿಂದ ಮನೆ ಮನೆಗೂ ಆಯುರ್ವೇದ ಔಷಧಿ-ಡಾ.ಕಜೆ ಉದ್ಘಾಟನೆ

ಕೋವಿಡ್-೧೯ ಸೋಂಕು ತಡೆಗಟ್ಟಲು ಸರ್ಕಾರದಿಂದ ಹೊಸ ಯೋಜನೆ ಜಾರಿಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ ಸೋಂಕಿಗೆ ಲಸಿಕೆ ಕಂಡು ಹಿಡಿಯುವವರೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ಉಚಿತವಾಗಿ ಆರ್ಯುವೇದ ಔಷಧಿ ನೀಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ …

Read More

ಮದುವೆಗೆ ಕೇವಲ 4 ದಿನ‌ ಇರುವಾಗ್ಲೇ ಭಾವನಿಂದಲೇ ಮದುಮಗಳ ಹತ್ಯೆ: ಆರೋಪಿಯ ನಾಟಕ ಕೇಳಿದ್ರೆ ಶಾಕ್​ ಆಗ್ತೀರಾ!

ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿ ಭಾವನಿಂದ ಕೊಲೆಯಾದ ನಾದಿನಿ ಶವ ಕೊಳೆತ ಸ್ಥಿತಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಶಿರಾ ತಾಲೂಕು ಬಿಜ್ಜನಬೆಳ್ಳ ಮೂಲದ ದೀಪಾ (22) ಕೊಲೆಯಾದ ಯುವತಿ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ಹೋಬಳಿಯ …

Read More

ಯಡಿಯೂರಪ್ಪನವರನ್ನ ಭೇಟಿಯಾಗಿ ಹೊಸ ಬೇಡಿಕೆ ಇಟ್ಟ ತುಪ್ಪದ ಬೆಡಗಿ

ಪರಿಷತ್‌ ನಾಮ ನಿರ್ದೇಶನಕ್ಕೆ ತಮ್ಮನ್ನು ಆಯ್ಕೆ ಮಾಡಬೇಕೆಂದು ಸ್ಯಾಂಡಲ್‌ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಲಾಬಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಟಿ ರಾಗಿಣಿ ದ್ವಿವೇದಿ, ಇಂದು (ಶನಿವಾರ) ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ …

Read More

ಇಂಡೋ-ಚೀನಾದ ಗಡಿಯಲ್ಲಿ ಮತ್ತೋಂದು ಹೊಸ ರಾಗ

ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಲಡಾಖ್‌ನಲ್ಲಿ ತನ್ನ ಭೂಪ್ರದೇಶವನ್ನು ರಕ್ಷಿಸುವ ಸಂಕಲ್ಪಕ್ಕೆ ಭರವಸೆ ನೀಡಿದ ಕೆಲ ಗಂಟೆಗಳ ನಂತರ ಚೀನಾ ವಿದೇಶಾಂಗ ಸಚಿವಾಲಯವು ಗಾ’ಲ್ವಾನ್ ಕ’ಣಿವೆಯಲ್ಲಿ ನಡೆದ ಮುಖಾಮುಖಿ ಘಟನೆಯ ಕುರಿತು ಹೇಳಿಕೆ ನೀಡಿದ್ದು ಇದನ್ನು ಘಟನೆಯ ಹಂತ-ಹಂತದ ಖಾತೆ …

Read More