
ಮದುವೆಗೆ ಕೇವಲ 4 ದಿನ ಇರುವಾಗ್ಲೇ ಭಾವನಿಂದಲೇ ಮದುಮಗಳ ಹತ್ಯೆ: ಆರೋಪಿಯ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ!
ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿ ಭಾವನಿಂದ ಕೊಲೆಯಾದ ನಾದಿನಿ ಶವ ಕೊಳೆತ ಸ್ಥಿತಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಶಿರಾ ತಾಲೂಕು ಬಿಜ್ಜನಬೆಳ್ಳ ಮೂಲದ ದೀಪಾ (22) ಕೊಲೆಯಾದ ಯುವತಿ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ಹೋಬಳಿಯ …
Read More